ಸೂಚನೆ :
ಕೇರಳ ಲೋಕಸೇವಾ ಆಯೋಗ 2020 ಜನವರಿ ತಿಂಗಳಲ್ಲಿ ನಡೆಸುವ ಪರೀಕ್ಷೆಗಳ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿರಿ.
ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಅವಕಾಶ. ಅರ್ಜಿ ಸಲ್ಲಿಸಿದವರು ಲೋಕಸೇವಾ ಆಯೋಗದ ತುಳಸಿ ವೆಬ್‌ಸೈಟ್ ಮೂಲಕ Confirmation ನೀಡಬೇಕು.
ಸೂಚನೆ :
ಕೇರಳ ಮೋಟಾರು ಕಾರ್ಮಿಕರ ಕಲ್ಯಾಣ ನಿಧಿಗೆ ಸೇರಿಕೊಂಡು ಕನಿಷ್ಠ ಒಂದು ಬಾರಿಯಾದರೂ ಬಾಕಿ ಹಣ ಪಾವತಿಸಿದ 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಾರ್ಮಿಕರಿಗೆ ಬಾಕಿ ಪಾವತಿ ಗಡುವು...
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ