DARK MODE 

ಭಾನುವಾರ, ನವೆಂಬರ್ 08, 2020

ಸಾಂಪ್ರದಾಯಿಕವಲ್ಲದ ಟ್ರಸ್ಟಿಗಳ ಹುದ್ದೆಗೆ ಅರ್ಜಿ ಆಹ್ವಾನ

ಮಲಬಾರ್ ದೇವಸ್ವಂ ಮಂಡಳಿಯ ಅಧೀನದಲ್ಲಿರುವ ಕಾಸರಗೋಡು ಜಿಲ್ಲೆಯ ಅನಂತಪುರಂ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಸಾಂಪ್ರದಾಯಿಕವಲ್ಲದ ಟ್ರಸ್ಟಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ನವೆಂಬರ್ 20 ರಂದು ಸಂಜೆ 5 ಗಂಟೆಯೊಳಗೆ ನೀಲೇಶ್ವರದಲ್ಲಿರುವ ಮಲಬಾರ್ ದೇವಸ್ವಂ ಮಂಡಳಿಯ ಸಹಾಯಕ ಆಯುಕ್ತರ ಕಚೇರಿಗೆ ತಲುಪಿಸಬೇಕು.
ಉಲ್ಲೇಖ : https://www.prd.kerala.gov.in/ml/node/102119

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಪ್ರಮುಖ ಪೋಸ್ಟ್‌ಗಳು

ಪ್ರಚಲಿತ ಪೋಸ್ಟ್‌ಗಳು

ಕೇರಳ ಮೋಟಾರ್ ಕಾರ್ಮಿಕರ ಕ್ಷೇಮನಿಧಿಯ ಬಾಕಿ ಹಣ ಪಾವತಿಗೆ ಅಕ್ಟೋಬರ್ 31 ರತನಕ ಅವಧಿ ವಿಸ್ತರಣೆ

ಕೇರಳ ಮೋಟಾರು ಕಾರ್ಮಿಕರ ಕಲ್ಯಾಣ ನಿಧಿಗೆ ಸೇರಿಕೊಂಡು ಕನಿಷ್ಠ ಒಂದು ಬಾರಿಯಾದರೂ ಬಾಕಿ ಹಣ ಪಾವತಿಸಿದ 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಾರ್ಮಿಕರಿಗೆ ಬಾಕಿ ಪಾವತಿ ಗಡುವು...

ಬೆಂಬಲಿಗರು