DARK MODE 

ಸೋಮವಾರ, ನವೆಂಬರ್ 02, 2020

ಕನ್ನಡ ಮಾಧ್ಯಮ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ - ಕೇರಳ

ಲೋಕ್‌ಡೌನ್ ಹಿನ್ನೆಲೆಯಲ್ಲಿ ಕೇರಳ ಶಿಕ್ಷಣ ಇಲಾಖೆಯು ಯೂಟ್ಯೂಬ್ ಮೂಲಕ ಪ್ರಸಾರ ಮಾಡಿರುವ ಕನ್ನಡ ಮಾಧ್ಯಮ ತರಗತಿಗಳ ವೀಡಿಯೋವನ್ನು ಈ ಕೆಳಗಿನ 'ಫಸ್ಟ್ ಬೆಲ್' ವೆಬ್ಸೈಟ್‌ನಲ್ಲಿ ತರಗತಿವಾರು ಮತ್ತು ವಿಷಯವಾರು ಆಧಾರದಲ್ಲಿ ವ್ಯವಸ್ಥಿತವಾಗಿ ಇಡುವ ಪ್ರಯತ್ನವನ್ನು ಕೇರಳ ಶಿಕ್ಷಣ ಇಲಾಖೆ ಮಾಡಿದೆ. ಶಿಕ್ಷಣ ಇಲಾಖೆಗೆ ಧನ್ಯವಾದ. ಕಾಸರಗೋಡಿನ ಎಲ್ಲಾ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನ ಪ್ರಯೋಜನವನ್ನು ಪಡೆದುಕೊಳ್ಳಿರಿ.

https://firstbell.kite.kerala.gov.in/index_kannada.html

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಪ್ರಮುಖ ಪೋಸ್ಟ್‌ಗಳು

ಪ್ರಚಲಿತ ಪೋಸ್ಟ್‌ಗಳು

ಕೇರಳ ಮೋಟಾರ್ ಕಾರ್ಮಿಕರ ಕ್ಷೇಮನಿಧಿಯ ಬಾಕಿ ಹಣ ಪಾವತಿಗೆ ಅಕ್ಟೋಬರ್ 31 ರತನಕ ಅವಧಿ ವಿಸ್ತರಣೆ

ಕೇರಳ ಮೋಟಾರು ಕಾರ್ಮಿಕರ ಕಲ್ಯಾಣ ನಿಧಿಗೆ ಸೇರಿಕೊಂಡು ಕನಿಷ್ಠ ಒಂದು ಬಾರಿಯಾದರೂ ಬಾಕಿ ಹಣ ಪಾವತಿಸಿದ 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಾರ್ಮಿಕರಿಗೆ ಬಾಕಿ ಪಾವತಿ ಗಡುವು...

ಬೆಂಬಲಿಗರು